JYOTHISHYA
ಶ್ರೀ ಸಾಯಿಬಾಬಾ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

ಮೇಷ:
ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರುತ್ತದೆ. ಆದಷ್ಟು ನೀವು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ. ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ವೃಷಭ:
ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ. ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಿಥುನ:
ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ. ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕಟಕ:
ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಸಿಂಹ:
ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕನ್ಯಾ :
ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ತುಲಾ :
ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ. ಒತ್ತಡ ಜೀವನ ಶೈಲಿಯಿಂದ ತುಸು ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆಗಳು ಕಾಣಬಹುದು. ಉದ್ಯೋಗದಲ್ಲಿ ಉತ್ತಮ ಮಾರ್ಪಾಡುಗಳನ್ನು ಮಾಡಿಕೊಂಡು ಬೆಳವಣಿಗೆಗೆ ಪೂರಕ ವ್ಯವಸ್ಥೆಯನ್ನು ಕಂಡುಕೊಳ್ಳುವ ಸಾಧ್ಯತೆ ಕಾಣಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ವೃಶ್ಚಿಕ :
ಪ್ರವಾಸದ ಅನುಭವದಿಂದ ಮನಸ್ಸು ಪ್ರಶಾಂತವಾಗಿರುತ್ತದೆ. ಬಂಧುಗಳ ಸಂಭ್ರಮದ ವಾತಾವರಣದಲ್ಲಿ ಕುಟುಂಬದ ಸಮೇತವಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಿರಿಯರ ಮಾತಿನ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ. ಗುರುಹಿರಿಯರ ಆಶೀರ್ವಾದ ಎಲ್ಲಾ ಯೋಜನೆಗಳಿಗೆ ಬೇಕಾಗಲಿದೆ. ಹೂಡಿಕೆಗಳ ಬಗ್ಗೆ ವಿಶೇಷ ಆಸಕ್ತಿ ವಹಿಸುವುದು ಒಳ್ಳೆಯದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಧನಸ್ಸು:
ನಿಮ್ಮಲ್ಲಿನ ಬುದ್ಧಿಶಕ್ತಿಯನ್ನು ಉಪಯೋಗಿಸಿಕೊಳ್ಳಿ. ಪರರ ಮಾತುಗಳನ್ನು ಕೇಳಿ ಹಳ್ಳಕ್ಕೆ ಬೀಳುವ ಮನಸ್ಥಿತಿಯನ್ನು ತೆಗೆದಿಡಿ. ತಾಳ್ಮೆಯಿಂದ ವಿಷಯದ ಸಂಪೂರ್ಣ ಜ್ಞಾನ ತಿಳಿದುಕೊಳ್ಳಲು ಮುಂದಾಗಿ. ನೀವು ಹಮ್ಮಿಕೊಂಡಿರುವ ಕಾರ್ಯಗಳು ನಿಮ್ಮ ಜೀವನದ ಗತಿಯನ್ನು ಬದಲಿಸುತ್ತದೆ, ಅವುಗಳಿಂದ ಧನಸಂಪತ್ತು ಆಗುವ ಎಲ್ಲಾ ಲಕ್ಷಣಗಳು ಕಂಡು ಬರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಕರ:
ಕುಟುಂಬಸ್ಥರು ನಿಮ್ಮ ಮಾತಿಗೆ ಮರುಮಾತನಾಡದೆ ನಿಮ್ಮ ಕೆಲಸಗಳಿಗೆ ಸಮ್ಮತಿಸುತ್ತಾರೆ. ಎಲ್ಲವೂ ನಿಮ್ಮದೇ ನಡೆಯಬೇಕೆಂಬ ಭಾವನೆಯನ್ನು ಆದಷ್ಟು ತೆಗೆದಿಡಿ, ಎಲ್ಲರ ಅಭಿಪ್ರಾಯಗಳನ್ನು ಕೇಳಿ ಉತ್ತಮ ಜೀವನ ರೂಪಿಸಿಕೊಳ್ಳುವುದು ಬುದ್ಧಿವಂತರ ಲಕ್ಷಣ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕುಂಭ:
ಹಲವಾರು ಕೆಲಸಗಳನ್ನು ಮಾಡಲು ಹೋಗಿ ಸಮಸ್ಯೆಯಲ್ಲಿ ಸಿಲುಕುವ ಸಾಧ್ಯತೆ ಕಂಡು ಬರಲಿದೆ, ತಾಳ್ಮೆ ಎಂಬುದು ಅತ್ಯವಶ್ಯಕ ಎಂಬುದನ್ನ ಮರೆಯದಿರಿ. ಒಪ್ಪಿಕೊಂಡಿರುವ ಕಾರ್ಯವನ್ನು ಸಮಯದ ಒಳಗೆ ಮುಗಿಸಲು ಪ್ರಯತ್ನಿಸಿ. ಮಾತುಗಳನ್ನು ಅಸ್ಪಷ್ಟವಾಗಿ ಅರ್ಥೈಸಿಕೊಂಡು ಅನರ್ಥ ಮಾಡಿಕೊಳ್ಳುವ ಸಾಧ್ಯತೆ ಇದೆ ಎಚ್ಚರವಹಿಸಿ. ಕೆಲವು ಯೋಜನೆಗಳು ನಿಮಗೆ ನಷ್ಟ ತಂದೊಡ್ಡಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮೀನ:
ವಿಷಯದ ಆಯ್ಕೆಯನ್ನು ಸೂಕ್ತ ವಿಚಾರಗಳಿಂದ ಮಾಡುವುದು ಉತ್ತಮ. ಕುಟುಂಬದಿಂದ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ನಿಮ್ಮ ಯೋಜನೆಗಳಲ್ಲಿ ಅಡೆತಡೆ ಇಂದು ಹೆಚ್ಚು ಆವರಿಸುತ್ತದೆ. ಸಹೋದರರಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262