Connect with us

LATEST NEWS

ಟೋಲ್ ಗೇಟ್ ಬಳಿ ಬೆಂಕಿಗಾಹುತಿಯಾದ ಈಚರ್ ವಾಹನ

ಉಡುಪಿ : ಹೆಜಮಾಡಿ ಟೋಲ್ ಗೇಟ್ ಬಳಿ ಈಚರ್ ವಾಹನವೊಂದು ಹೊತ್ತಿ ಉರಿದ ಘಟನೆ ಬುಧವಾರ ರಾತ್ರಿ ನಡೆದಿದೆ.


ವಾಹನ ಚಾಲಕ ವಾಹನದಲ್ಲಿ ಅಡುಗೆ ತಯಾರಿ ಮಾಡುತ್ತಿರುವ ವೇಳೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈಚರ್ ಎಂಸಿಎಫ್ ನಿಂದ ಭದ್ರಾವತಿಗೆ ತೆರಳುತ್ತಿತ್ತು. ಚಾಲಕ ನವೀದ್ ಪಾಶಾ ವಾಹನದಿಂದ ಹಾರಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply