Connect with us

DAKSHINA KANNADA

ನಾಳೆ(ಜು.6) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು, ಜುಲೈ 05:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ನಾಳೆ(ಜು.6) ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಇರುವ ಹಿನ್ನಲೆಯಲ್ಲಿ ಭಾರೀ‌ ಮಳೆ‌ಯಾಗೋ ಸಾಧ್ಯತೆ ಇದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜಿಗಳಿಗೆ , ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ರಜೆ  ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *