Connect with us

    DAKSHINA KANNADA

    ರೈಲು ಡಿಕ್ಕಿಯಾಗಿ ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಸಾವು

    ಕಡಬ ಮೇ 11: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ಸಂಜೆ ನಡೆದಿದೆ.


    ಮೃತ ವ್ಯಕ್ತಿಯನ್ನು ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ರೈಲ್ವೇ ಹಳಿಯಲ್ಲಿ ಮಹಾಲಿಂಗ ನಾಯ್ಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply