Connect with us

JYOTHISHYA

ಕುಂಭ ರಾಶಿಯಿಂದ ಮೀನಕ್ಕೆ ಶನಿ ಸಂಚಾರ- ಈ ರಾಶಿಗಳ ಜೀವನ ಸುಂದರ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ಗ್ರಹಗಳು ಕಾಲ ಕಾಲಕ್ಕೆ ರಾಶಿಯನ್ನು ಬದಲಾಯಿಸುತ್ತಲೇ ಇರುತ್ತವೆ. ಜಾತಕದಲ್ಲಿ ಸಂಚಾರ ಮಾಡುವ ಗ್ರಹದ ಸ್ಥಾನ ಉತ್ತಮವಾಗಿದ್ದರೆ ಅದು ಉತ್ತಮ ಫಲವನ್ನು ನೀಡುತ್ತದೆ. ಜಾತಕದಲ್ಲಿ ಗ್ರಹಗಳ ಸ್ಥಾನ ದುರ್ಬಲವಾಗಿದ್ದರೆ ಅಂತಹ ವ್ಯಕ್ತಿ ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಾನೆ.

ಅಂದಹಾಗೆ ಶನಿ ಕಾರ್ಯಗಳಿಗೆ ಅನುಗುಣವಾಗಿ ಫಲವನ್ನು ನೀಡುವ ದೇವರು ಎಂದು ಕರೆಯಲಾಗುತ್ತದೆ. ಈ ಶನಿ ಗ್ರಹ 29 ಮಾರ್ಚ್ 2025 ರವರೆಗೆ ಕುಂಭರಾಶಿಯಲ್ಲಿ ಸಾಗಲಿದೆ. ನಂತರ ಇದು ಮೀನ ರಾಶಿಗೆ ಸಾಗಲಿದೆ. ಇದರ ಪರಿಣಾಮ ಎಲ್ಲಾ ರಾಶಿಗಳ ಮೇಲೆ ಕಂಡು ಬರಲಿದೆ. ಕೆಲ ರಾಶಿಯವರಿಗೆ ಶುಭ ಫಲ ದೊರೆಯಲಿದೆ. ಹಾಗಾದರೆ ಮಂಗಳಕರ ಫಲಿತಾಂಶ ಪಡೆಯುವ ರಾಶಿಗಳು ಯಾವುವು ಎಂದು ತಿಳಿಯೋಣ

✨ ಮಿಥುನ ರಾಶಿ ✨
ಮುಂಬರುವ ವರ್ಷ ಶನಿ ಕುಂಭರಾಶಿಯಿಂದ ಮೀನ ರಾಶಿಗೆ ಸಾಗುವುದರಿಂದ ಮಿಥುನ ರಾಶಿಯವರಿಗೆ ಸಾಕಷ್ಟು ಲಾಭ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಸಂಬಳದಲ್ಲಿ ಹೆಚ್ಚಳವಾಗಬಹುದು. ಲಾಭದ ಮಾರ್ಗಗಳು ತೆರೆದುಕೊಳ್ಳಬಹುದು. ಮನೆಯಲ್ಲಿ ಶುಭ ಕಾರ್ಯಗಳು ನೆಡೆಯಲಿವೆ. ಈ ಹಿಂದೆ ಪೂರ್ಣಗೊಳ್ಳದೇ ಇದ್ದ ಕಾರ್ಯಗಳು ಈ ಸಮಯದಲ್ಲಿ ನೀವಂದುಕೊಂಡಂತೆ ಪೂರ್ಣಗೊಳ್ಳಲಿದೆ.

✨ ತುಲಾ ರಾಶಿ✨
ಶನಿ ಮುಂದಿನ ವರ್ಷ ರಾಶಿಯನ್ನು ಬದಲಾಯಿಸಲಿದೆ. ಇದರಿಂದಾಗಿ ತುಲಾ ರಾಶಿಯವರ ಮೇಲೆ ಅದರ ಪರಿಣಾಮ ಮಂಗಳಕರವಾಗಿರುತ್ತದೆ. ಹೊಸ ವಾಹನ ಮತ್ತು ಆಸ್ತಿ ಖರೀದಿಸಲು ಅವಕಾಶವಿರುತ್ತದೆ. ಹೊಸದಾಗಿ ಮದುವೆಯಾದವರಿಗೆ ಸಂತಾನ ಲಾಭ ಸಿಗಲಿದೆ. ತುಲಾ ರಾಶಿಯವರು ನ್ಯಾಯಾಲಯದ ಪ್ರಕರಣಗಳಲ್ಲಿ ಯಶಸ್ಸು ಪಡೆಯಲಿದ್ದಾರೆ. ಜೀವನದಲ್ಲಿ ಎದುರಾಗುವ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಆರೋಗ್ಯ ಸುಧಾರಿಸಲಿದೆ

✨ ಮಕರ ರಾಶಿ ✨
ಶನಿಯು 2025ರಲ್ಲಿ ಶನಿ ಸಂಕ್ರಮಣದ ಸಮಯದಲ್ಲಿ ಮಕರ ರಾಶಿಯ 3ನೇ ಮನೆಗೆ ಹೋಗುತ್ತಾನೆ. ಇದರಿಂದ ವ್ಯಾಪಾರಸ್ಥರ ವೃತ್ತಿ ಜೀವನ ಉತ್ತಮವಾಗಿರುತ್ತದೆ. ನೀವು ಅನಿರೀಕ್ಷಿತ ಲಾಭವನ್ನು ಪಡೆಯುತ್ತೀರಿ. ಉದ್ಯೋಗಿಗಳು 2025ರಿಂದ ಪ್ರಗತಿಯನ್ನು ಕಾಣುತ್ತಾರೆ. ಕೆಲಸ ಮತ್ತು ವ್ಯವಹಾರದಲ್ಲಿ ಪ್ರಗತಿ ಇರುತ್ತದೆ. ನೀವು ಅನಿರೀಕ್ಷಿತ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಈ ರಾಶಿಯವರಿಗೆ ಧೈರ್ಯ ಹೆಚ್ಚುತ್ತದೆ. ನೀವು ನಿಮ್ಮ ಶತ್ರುಗಳನ್ನು ಜಯಿಸುವಿರಿ. ಮಾತಿನ ಮೂಲಕ ಅನೇಕ ಕಾರ್ಯಗಳನ್ನು ಯಶಸ್ವಿಯಾಗಿ ಸಾಧಿಸುವಿರಿ. ನಿಮ್ಮ ಮಾತು ಇತರರನ್ನು ಮೆಚ್ಚಿಸುತ್ತದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರ್ವತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

Share Information
Continue Reading
Advertisement
Click to comment

Leave a Reply

Your email address will not be published. Required fields are marked *