Connect with us

JYOTHISHYA

ಮಕರ ರಾಶಿಯಲ್ಲಿ ಶುಕ್ರ ಸಂಚಾರ; ಸಿಂಹ ರಾಶಿಗೆ ತಾಳ್ಮೆಯಿಂದ ಸುಖ, ಕನ್ಯಾ ರಾಶಿಗೆ ಛಲದಿಂದ ಗೆಲುವು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ಪ್ರತಿಯೊಂದು ಗ್ರಹವು ನಿರ್ದಿಷ್ಟ ಸಮಯದಲ್ಲಿ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸುತ್ತಲೇ ಇರುತ್ತವೆ. ಸದ್ಯ ಶುಕ್ರನು ಮಕರ ರಾಶಿಗೆ ಬರಲಿದ್ದಾನೆ. ಶುಕ್ರನ ಈ ಸಂಕ್ರಮಣವು ಹಲವು ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ವಿಶೇಷವಾಗಿ ಸಿಂಹ ಮತ್ತು ಕನ್ಯಾ ರಾಶಿಯವರಿಗೆ ಏನೆಲ್ಲಾ ಪ್ರಯೋಜನಗಳಿವೆ ನೋಡಿ.

ಶುಕ್ರನು ಮಕರ ರಾಶಿಯಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ ತಿಂಗಳ 28 ರವರೆಗು ಸಂಚರಿಸುತ್ತಾನೆ. ಈ ಸಮಯದಲ್ಲಿ ಪ್ರತಿಯೊಂದು ರಾಶಿಯವರಿಗೂ ಉತ್ತಮ ಪ್ರಯೋಜನಗಳಿವೆ ಪ್ರಮುಖವಾಗಿ ಸಿಂಹ ಮತ್ತು ಕನ್ಯಾ ರಾಶಿಯವರು ಏನೆಲ್ಲಾ ಶುಫಫಲಗಳನ್ನು ಹೊಂದಲಿದ್ದಾನೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ಸಿಂಹ ರಾಶಿ
ಸುಖ ಸಂತೋಷಗಳಿಂದ ಜೀವನವನ್ನು ನಡೆಸುವಿರಿ. ಸಾಮಾನ್ಯವಾಗಿ ಕೋಪದಿಂದ ವರ್ತಿಸುವ ಇವರು ತಾಳ್ಮೆಯ ಪ್ರತಿರೂಪವಾಗಿರುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದು ನೆಮ್ಮದಿಯ ವಾತಾವರಣವನ್ನು ಸೃಷ್ಟಿಸುವಿರಿ. ನಿಮ್ಮ ಬಾಳ ಸಂಗಾತಿಯು ದುಡುಕಿನಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ವಿವಾದಗಳಿಗೆ ಸಿಲುಕದೆ ಜೀವನ ನಡೆಸುವ ಬುದ್ಧಿವಂತಿಕೆಯನ್ನು ತೋರುವ ನಿಮ್ಮಲ್ಲಿನ ಬುದ್ಧಿಶಕ್ತಿಗೆ ಸವಾಲೆನಿಸುವಂತಹ ಅನುಕೂಲತೆಗಳು ದೊರೆಯುತ್ತವೆ. ಜೀವನದಲ್ಲಿ ವಿಶೇಷವಾದಂತಹ ತಿರುವು ಕಂಡು ಬರುತ್ತದೆ.

ನೊಂದ ಜನರಿಗೆ ಸಹಾಯ ಮಾಡುವಿರಿ. ಬೇರೆಯವರಿಗೆ ಬೇಸರ ಉಂಟಾದರೂ ಸತ್ಯವನ್ನು ನುಡಿಯಲು ಹಿಂಜರಿಯುವುದಿಲ್ಲ. ಆಪ್ತರು ಮತ್ತು ಬೇರೆಯವರು ಎಂಬ ಭೇದಭಾವ ತೋರದೆ ಸತ್ಯ ಧರ್ಮದ ಹಾದಿಯಲ್ಲಿ ನಡೆಯುವಿರಿ. ಹಣಗಳಿಕೆ ಉತ್ತಮವಾಗಿದ್ದರೂ ಯೋಚಿಸದೆ ಖರ್ಚು ಮಾಡುವುದರಿಂದ ಹಣದ ಕೊರತೆಯು ನಿಮ್ಮನ್ನು ಕಾಡುತ್ತದೆ. ತಂದೆಯವರ ಅಥವಾ ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಅತ್ಯುನ್ನತ ಮಟ್ಟವನ್ನು ತಲುಪಲಿದ್ದಾರೆ. ರಾಜಕೀಯದಲ್ಲಿ ಇರುವವರಿಗೆ ಉತ್ತಮ ಸ್ಥಾನವು ದೊರೆಯುತ್ತದೆ. ರಕ್ಷಣ ಇಲಾಖೆಯಲ್ಲಿ ಇರುವವರಿಗೆ ಹೆಚ್ಚಿನ ಅನುಕೂಲತೆಗಳು ದೊರೆಯುತ್ತವೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಪ್ರಶಂಸೆಯು ದೊರೆಯುತ್ತದೆ. ಮಹಿಳಾ ಉದ್ಯಮಿಗಳು ಎಲ್ಲರೂ ಮೆಚ್ಚುವಂತಹ ಸಾಧನೆಗೆ ಪಾತ್ರರಾಗುತ್ತಾರೆ. ನಿಮಗೆ ಮೆಚ್ಚುಗೆಯಾಗುವಂತಹ ವಾಹನವನ್ನು ಕೊಳ್ಳುವಿರಿ. ವಿದ್ಯಾಭ್ಯಾಸಕ್ಕೆ ತಕ್ಕಂತೆ ವಿವೇಕದಿಂದ ವರ್ತಿಸುವಿರಿ

ಸೋದರ ಮತ್ತು ಸೋದರಿಯರು ಬುದ್ಧಿವಂತಿಕೆಯಿಂದ ತಮ್ಮ ಪಾಲಿನ ಕರ್ತವ್ಯವನ್ನು ನಿರ್ವಹಿಸುತ್ತಾರೆ. ನಿಮ್ಮ ಬಾಳ ಸಂಗಾತಿ ಶೀತದ ತೊಂದರೆಯಿಂದ ಬಳಲುವರು. ಕೇವಲ ಹಣ ಸಂಪಾದನೆ ನಿಮ್ಮ ಮುಖ್ಯ ಗುರಿಯಾಗಿರುವುದಿಲ್ಲ. ನಂಬಿ ಬಂದವರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲು ಪ್ರಯತ್ನಿಸುವಿರಿ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವವರೆಗೂ ನಿಮ್ಮ ಪ್ರಯತ್ನವನ್ನು ಬಿಡುವುದಿಲ್ಲ. ಸಂಗೀತ ನಾಟ್ಯದಂತಹ ಶಾಸ್ತ್ರೀಯ ಕಲೆಗಳನ್ನು ಬಲ್ಲವರಿಗೆ ವಿಶೇಷ ಗೌರವಾದರಗಳು ದೊರೆಯುತ್ತವೆ.

ಕನ್ಯಾ ರಾಶಿ
ಧೈರ್ಯ ಸಾಹಸದ ಗುಣ ನಿಮ್ಮಲ್ಲಿ ಮೂಡುತ್ತದೆ. ಯಾವುದೇ ಕೆಲಸ ಕಾರ್ಯವಾದರೂ ಬುದ್ಧಿವಂತಿಕೆಯ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಜಗಳ ಕದನಗಳನ್ನು ಇಷ್ಟಪಡದೆ ಕೇವಲ ಮಾತಿನಿಂದ ಸಮಸ್ಯೆಗಳನ್ನು ಬಗೆಹರಿಸುವಿರಿ. ಸುಖ ಸಂತೋಷದಿಂದ ಜೀವನ ನಡೆಸುವುದು ನಿಮ್ಮ ಮುಖ್ಯ ಗುರಿಯಾಗಿರುತ್ತದೆ. ನಿಮ್ಮ ಸ್ವಂತ ವಿಚಾರಗಳನ್ನು ಬೇರೆಯವರಿಗೆ ತಿಳಿಸುವುದಿಲ್ಲ. ಆದರೆ ಬೇರೆಯವರ ವಿಚಾರಗಳನ್ನು ಸುಲಭವಾಗಿ ಸಂಗ್ರಹಿಸುವಿರಿ. ಗಳಿಸಿದ ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ. ಸುಲಭವಾಗಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ.

ನಿಮ್ಮ ಸೋಲಿಗೆ ದೇವರನ್ನು ಮತ್ತು ಗುರು ಹಿರಿಯರನ್ನು ಕಾರಣವಾಗಿಸುವಿರಿ. ಸ್ತ್ರೀಯರ ಮಾತಿಗೆ ವಿಶೇಷವಾದಂತಹ ಗೌರವ ದೊರೆಯುತ್ತದೆ. ಸಮಾಜದಲ್ಲಿ ಗೌರವಾನ್ವಿತ ಸ್ಥಾನವು ದೊರೆಯುತ್ತದೆ. ಸಾಹಸದ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಸೋಲಿನ ಬಗ್ಗೆ ಯೋಚಿಸದೆ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಉದ್ಯೋಗದಲ್ಲಿ ದೊಡ್ಡ ಮಟ್ಟದ ಕೀರ್ತಿಯು ದೊರೆಯುತ್ತದೆ. ಸಾಹಸದ ಕ್ರೀಡಾ ಪಟುಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತದೆ. ಕೆಲವೊಮ್ಮೆ ಅತಿಯಾದ ಕೋಪವೂ ಬಂದರೂ ಅದನ್ನು ತೋರ್ಪಡಿಸಿಕೊಳ್ಳುವುದಿಲ್ಲ. ಸೋದರಿಯರ ಕಷ್ಟನಷ್ಟಗಳಿಗೆ ಸ್ಪಂದಿಸಿ ಸೂಕ್ತವಾದ ಪರಿಹಾರವನ್ನು ಸೂಚಿಸುವಿರಿ. ತಿಳಿಯದೆ ಮಾಡಿದ ತಪ್ಪುಗಳನ್ನು ಮನ್ನಿಸುವಿರಿ. ಯುವಕ ಯುವತಿಯರಿಗೆ ಅವರ ಮನದಾಸೆಗಳು ಸುಲಭವಾಗಿ ಈಡೇರುವ ಸೂಚನೆಗಳಿವೆ. ಸ್ವಂತ ಮನೆಯನ್ನು ಕೊಳ್ಳುವ ಅಥವಾ ಕಟ್ಟಿಸುವ ಯೋಚನೆಗೆ ಎಲ್ಲರ ಒಮ್ಮತ ದೊರೆಯುತ್ತದೆ.

ತಾಯಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ದಂಪತಿ ನಡುವೆ ಉತ್ತಮ ಬಾಂಧವ್ಯ ಇರುತ್ತದೆ. ಕೂಡಿಟ್ಟ ಹಣದ ಸದ್ಬಳಕೆ ಆಗಲಿದೆ. ಸಂಗಾತಿಯ ಮನಸ್ಸನ್ನು ಅರಿತುಕೊಂಡು ನಡೆಯುವಿರಿ. ನಿಮ್ಮ ಮಾತಿಗೆ ಕುಟುಂಬದಲ್ಲಿ ಯಾವುದೇ ರೀತಿಯ ಪ್ರತಿರೋಧ ಇರುವುದಿಲ್ಲ. ಮಕ್ಕಳ ವಿಚಾರದಲ್ಲಿ ಬುದ್ದಿವಂತಿಕೆಯ ನಿರ್ಣಯವನ್ನು ತೆಗೆದುಕೊಳ್ಳುವಿರಿ. ತಂದೆಯಿಂದ ಬಳುವಳಿಯಾಗಿ ಹಣಕಾಸಿನ ಅನುಕೂಲತೆ ಇರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವನ್ನು ನೀಡುವಿರಿ. ವದಂತಿಗಳನ್ನು ಕೇಳಲು ಇಷ್ಟಪಡುವಿರಿ. ಆದರೆ ಬೇರೆಯವರ ಮಾತನ್ನು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಮನೆ ಮಂದಿಯ ಜೊತೆ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ಆತುರದ ನಿರ್ಧಾರಗಳಿಂದ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಲಭಿಸುತ್ತದೆ. ಅನಿರೀಕ್ಷಿತವಾಗಿ ನಿಮ್ಮ ವರಮಾನದಲ್ಲಿ ಪ್ರಗತಿ ಕಂಡು ಬರುತ್ತದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

Share Information
Continue Reading
Advertisement
Click to comment

Leave a Reply

Your email address will not be published. Required fields are marked *