Connect with us

    DAKSHINA KANNADA

    ಕೈಕಂಬ – ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಗಾತ್ರದ ಮರ – ಇಬ್ಬರಿಗೆ ಗಾಯ

    ಪುತ್ತೂರು ಜನವರಿ 08: ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಮರ ಬಿದ್ದು ಚಾಲಕ ಸೇರಿ ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ.


    ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಬಿದ್ದಿದ್ದು, ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟಾಟಾ ಸುಮೋ ಮೇಲೆ ಮರ ಬಿದ್ದಿದ್ದು, ಟಾಟಾ ಸುಮೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಘಟನೆಯಲ್ಲಿ ಟಾಟಾ ಸುಮೋದ ಚಾಲಕ ಸೇರಿ ಇಬ್ಬರಿಗೆ ಗಾಯಗಳಾಗಿದೆ. ಕಾರಿನ ಜೊತೆಗೆ ರಸ್ತೆಯ ಬದಿಯಲ್ಲಿದ್ದ ಗೂಡಂಗಡಿಯ ಮೇಲೂ ಮರ ಬಿದ್ದಿದ್ದು, ಗೂಡಂಗಡಿ ಸಂಪೂರ್ಣ ಜಖಂಗೊಂಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply