Connect with us

    LATEST NEWS

    ಬಂಟ್ವಾಳದ ಮಿತ್ತೂರಿನಲ್ಲಿ ರಸ್ತೆಗೆ ಬಿದ್ದ ಮರ ಸಂಚಾರ ಸ್ಥಗಿತ

    ಬಂಟ್ವಾಳದ ಮಿತ್ತೂರಿನಲ್ಲಿ ರಸ್ತೆಗೆ ಬಿದ್ದ ಮರ ಸಂಚಾರ ಸ್ಥಗಿತ

    ಪುತ್ತೂರು ಜುಲೈ 8: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಧಗಿತಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಮಿತ್ತೂರು ಎಂಬಲ್ಲಿ ನಡೆದಿದೆ.

    ಕರಾವಳಿಯಲ್ಲಿ ಕಳೆದೆರುಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ ಮಿತ್ತೂರು ಸಮೀಪದ ಮಾಣಿ ಮೈಸೂರು ಹೆದ್ದಾರಿಯಲ್ಲಿ ಭಾರಿ ಮರವೊಂದು ಬಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಪರ್ಯಾಯ ರಸ್ತೆಯ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply