LATEST NEWS
ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು
ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು
ಕೇರಳ ಜನವರಿ 2: ಶಬರಿಮಲೆಗೆ ಸನ್ನಿಧಾನಕ್ಕೆ ಇಬ್ಬರು 40 ವರ್ಷ ಮಹಿಳೆಯರು ಪ್ರವೇಶಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 40 ವರ್ಷದ ಇಬ್ಬರು ಮಹಿಳೆಯರು ಅಯ್ಯಪ್ಪ ದರ್ಶನ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಶತಮಾನಗಳ ಸಂಪ್ರದಾಯವನ್ನು ಮುರಿಯಲು ಇಬ್ಬರು ಮಹಿಳೆಯರು ಯಶಸ್ವಿಯಾಗಿದ್ದಾರೆ.
ಕೇರಳ ಮೂಲದ ಬಿಂದು(42), ಸಿಪಿಐ(ಎಂಎಲ್) ಕಾರ್ಯಕರ್ತೆ ಕನಕದುರ್ಗ ಎಂಬುವರು ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ನಿನ್ನೆ ಮಧ್ಯರಾತ್ರಿಯೇ ಶಮರಿಮಲೆ ಹತ್ತಲು ಶುರು ಮಾಡಿದೆವು. ಬಳಿಕ ಇಂದು ಬೆಳಿಗ್ಗೆ 3.45 ಕ್ಕೆ ದೇವಸ್ಥಾನ ತಲುಪಿದೆವು. ನಂತರ ಅಯ್ಯಪ್ಪನ ದರ್ಶನ ಪಡೆದೆವು ಎಂದಿದ್ದಾರೆ.
ಸುಪ್ರೀಂಕೋರ್ಟ್ ಆದೇಶಕ್ಕೆ ಹಲವರ ವಿರೋಧದ ನಡುವೆಯೂ ಇಬ್ಬರು ಮಹಿಳೆಯರು ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಪ್ರವೇಶಿಸಿದ್ದಾರೆ. ಇಂದು ಬೆಳಿಗ್ಗೆಯೇ 40 ವರ್ಷದೊಳಗಿನ ಇಬ್ಬರು ಮಹಿಳೆಯರು ದೇಗುವ ಪ್ರವೇಶವಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಪ್ರವೇಶದ ವಿಡಿಯೋ ಈಗ ವೈರಲ್ ಆಗಿದೆ.
VIDEO
Facebook Comments
You may like
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
4ನೇ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ದ ರೋಚಕ ಗೆಲವು – ಸರಣಿ ಗೆದ್ದ ಭಾರತ
ಜನವರಿ 16 ರಿಂದ ಕೊರೊನಾ ಲಸಿಕೆ ವಿತರಣೆ ಆರಂಭ
ಪಾಕ್ ಮಹಿಳೆ ಭಾರತದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ!
ಆಸ್ಟ್ರೇಲಿಯಾ ವಿರುದ್ದ 8 ವಿಕೆಟ್ಗಳ ಜಯ ಸಾಧಿಸಿದ ಭಾರತ
ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ
You must be logged in to post a comment Login