Connect with us

BELTHANGADI

ಎರಡು ಕಾರುಗಳ ನಡುವೆ ಭೀಕರ ಅಪಘಾತ ಇಬ್ಬರ ಸಾವು

ಎರಡು ಕಾರುಗಳ ನಡುವೆ ಭೀಕರ ಅಪಘಾತ ಇಬ್ಬರ ಸಾವು

ಬೆಳ್ತಂಗಡಿ ಅಕ್ಟೋಬರ್ 29: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಮೃತರನ್ನು ವಿನಾಯಕ್ ಮತ್ತು ವಿಶ್ವಾಸ್ ಎಂದು ಗುರುತಿಸಲಾಗಿದೆ. ಅಪಘಾತ ರಭಸಕ್ಕೆ ಎರಡು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *