Connect with us

    LATEST NEWS

    ಉಡುಪಿ ಜಿಲ್ಲೆ 182 ಕೊರೊನಾ ಪ್ರಕರಣ ದಾಖಲು

    ಉಡುಪಿ ಅಗಸ್ಟ್ 2: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಈಗಾಗಲೇ ಸ್ಥಳೀಯ ಶಾಸಕ ರಘುಪತಿ ಭಟ್ ಜಿಲ್ಲೆಯಲ್ಲಿ ಸಮುದಾಯ ಹಂತಕ್ಕೆ ತಲುಪಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 182 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 4674 ಕ್ಕೆ ಏರಿಕೆಯಾಗಿದೆ.

    ಉಡುಪಿ ಜಿಲ್ಲೆಯಲ್ಲಿ ಒಟ್ಟು 2696 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1943 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 35 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply