Connect with us

    LATEST NEWS

    ಉಡುಪಿ ಜಿಲ್ಲೆ ಇಂದು 263 ಕೊರೊನಾ ಪ್ರಕರಣ; 3 ಸಾವು

    ಉಡುಪಿ ಅಗಸ್ಟ್ 12: ಉಡುಪಿ ಜಿಲ್ಲೆಯಲ್ಲಿ ಇಂದು 263 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6773 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ 3 ಸಾವು ಸಂಭವಿಸಿದೆ.


    ಉಡುಪಿ ಜಿಲ್ಲೆಯಲ್ಲಿ ಒಟ್ಟು 3966 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2738 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1448 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1290 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ 3 ಸಾವು ಸಂಭವಿಸಿದೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 69 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ -142, ಕುಂದಾಪುರ -95 , ಕಾರ್ಕಳ -23, ಜಿಲ್ಲೆಯ ಹೊರಗಿನ – 3 ಪ್ರಕರಣಗಳಿವೆ.

    Share Information
    Advertisement
    Click to comment

    You must be logged in to post a comment Login

    Leave a Reply