Connect with us

UDUPI

ಉಡುಪಿ ಜಿಲ್ಲೆಯಲ್ಲಿ ಇಂದು ಬರೊಬ್ಬರಿ 281 ಕೊರೊನಾ ಪ್ರಕರಣ ದಾಖಲು

ಉಡುಪಿ ಜುಲೈ 22: ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಪೋಟ ಸಂಭವಿಸಿದ್ದು ಜಿಲ್ಲೆಯಲ್ಲಿ ಬರೋಬ್ಬರಿ 281 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2686 ಕ್ಕೆ ಏರಿಕೆಯಾಗಿದೆ.


ಉಡುಪಿ ಜಿಲ್ಲೆಯಲ್ಲಿ ಒಟ್ಟು 1765 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 910 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 12 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

Facebook Comments

comments