Connect with us

LATEST NEWS

ಉಡುಪಿ : ಸತತ 36 ಗಂಟೆಗಳ ‘ಸಾಗರ ಕವಚ’ ಅಣಕು ಕಾರ‍್ಯಾಚರಣೆ ಯಶಸ್ವಿ..!

ಉಡುಪಿ :  ಸತತ 36 ಗಂಟೆ ಕಾಲ “ಸಾಗರ ಕವಚ” ಅಣಕು  ಕಾರ‍್ಯಾಚರಣೆ ಇಂಡಿಯನ್ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಇಂಡಿಯನ್ ನೇವಿ, ಕಸ್ಟಮ್ಸ್, ಮೀನುಗಾರಿಕೆ ಇಲಾಖೆ, ಬಂದರು ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆಯ ಜಂಟಿ ಸಹಯೋಗದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

ಈ ಅಣಕು ಕಾರ‍್ಯಾಚರಣೆಯಲ್ಲಿ 25 ಕಡೆಗಳಲ್ಲಿ ವಿಧ್ವಂಸಕ ಕೃತ್ಯವನ್ನು ನಡೆಸಲು ಪ್ರಯತ್ನಿಸಿದ್ದು, ಅದನ್ನು ತಡೆಗಟ್ಟುವಲ್ಲಿ ಕರಾವಳಿ ಕಾವಲು ಪೊಲೀಸ್ ಮತ್ತು ಮೂರು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕಾರ‍್ಯಾಚರಣೆಯು ಕರ್ನಾಟಕ ಕರಾವಳಿ ತೀರ ಪ್ರದೇಶದ ರಕ್ಷಣಾ ವ್ಯವಸ್ಥೆಯನ್ನು ಇನ್ನಷ್ಟು ಸದೃಡಗೊಳಿಸಲು ಸಹಕಾರಿಯಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *