Connect with us

    UDUPI

    ಉಡುಪಿ – ಆಧಾರ್ ಮತ್ತು ಎಪಿಕ್ ಜೋಡಣೆ ವಿಶೇಷ ನೋಂದಣಿ ಶಿಬಿರ

    ಉಡುಪಿ, ಸೆಪ್ಟಂಬರ್ 01  : ಮತದಾರರು ಸ್ವಯಂ ಪ್ರೇರಿತರಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಯೊಂದಿಗೆ ಜೋಡಣೆ ಮಾಡಲು ಸೆಪ್ಟಂಬರ್ 4 ಮತ್ತು 18 ನ್ನು ವಿಶೇಷ ನೋಂದಣಿ ದಿನಗಳನ್ನಾಗಿ ಆಯೋಜಿಸಲಾಗಿದ್ದು,
    ಈ ದಿನಗಳಂದು  ಉಡುಪಿ ಜಿಲ್ಲೆಯ ಮತದಾರರು ತಮ್ಮ ಹತ್ತಿರದ ಮತಗಟ್ಟೆಗಳಲ್ಲಿರುವ ಬಿ.ಎಲ್.ಓ ಅಧಿಕಾರಿಗಳನ್ನು ಸಂಪರ್ಕಿಸಿ, ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಗೆ ಜೋಡಣೆ ಮಾಡಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
    Share Information
    Advertisement
    Click to comment

    You must be logged in to post a comment Login

    Leave a Reply