LATEST NEWS
ಉಡುಪಿ ಕೃಷ್ಣಮಠಕ್ಕೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಭೇಟಿ….!!
ಉಡುಪಿ ಅಕ್ಟೋಬರ್ 16: ಮಾಜಿ ಐಪಿಎಸ್ ಅಧಿಕಾರಿ ತಮಿಳನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕುಟುಂಬ ಸಮೇತರಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಸಮೇತ ಉಡುಪಿಗೆ ಆಗಮಿಸಿದ ಅಣ್ಣಾಮಲೈ ಅವರು ಮೊದಲು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಅವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
You must be logged in to post a comment Login