Connect with us

UDUPI

ಉಡುಪಿ ಜಿಲ್ಲೆಯ ಇಂದು ಮತ್ತೆ 40 ಮಂದಿಗೆ ಕೊರೊನಾ ಸೊಂಕು

ಉಡುಪಿ ಜುಲೈ 6: ಉಡುಪಿಯಲ್ಲಿಂದು ಮತ್ತೆ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1362ಕ್ಕೆ ಏರಿಕೆಯಾಗಿದೆ.


ಕುಂದಾಪುರದಿಂದ ಬೆರೆ ಜಿಲ್ಲೆಗಳಿಗೆ ಪ್ರಯಾಣ ಬೆಳೆಸುವ 3 ಬಸ್ ಚಾಲಕರಿಗೆ ಕೊರೊನಾ ಸೋಂಕು ದೃಢವಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1154 ಆಸ್ಪತ್ರೆ ಬಿಡುಗಡೆಯಾಗಿದ್ದು, ಮೂವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇನ್ನೂ 205 ಸಕ್ರಿಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

comments