Connect with us

UDUPI

ಉಡುಪಿ ಜಿಲ್ಲೆಯಲ್ಲಿ ರಾತ್ರಿ 8 – 10 ರವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ

ಉಡುಪಿ, ನವೆಂಬರ್ 10 : ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲ.

ಹಸಿರು ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *