Connect with us

    LATEST NEWS

    ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ವರ್ಗಾವಣೆ…..!!

    ಉಡುಪಿ ಜುಲೈ 13: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.


    ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ.

    Share Information
    Advertisement
    Click to comment

    You must be logged in to post a comment Login

    Leave a Reply