Connect with us

LATEST NEWS

ಉಡುಪಿ ಜಿಲ್ಲೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ ವರ್ಗಾವಣೆ

ಉಡುಪಿ ಜೂನ್ 17: ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ವಿಧ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.


ಉಡುಪಿ ಡಿಸಿಯಾಗಿದ್ದ ವಿದ್ಯಾಕುಮಾರಿ ಕೆ. ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ. ಆರ್‌ಡಿಪಿಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿದ್ದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *