Connect with us

LATEST NEWS

ಉಡುಪಿ ಜಿಲ್ಲೆ 10 ಸಾವಿರದ ಗಡಿ ದಾಟಿದ ಕೊರೊನಾ ಸೊಂಕಿತರ ಸಂಖ್ಯೆ

ಉಡುಪಿ ಅಗಸ್ಟ್ 23: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 117 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 10133 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 7401 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2648 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1065 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1583 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 84 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *