Connect with us

    LATEST NEWS

    ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ಯುವತಿ ವರ್ಷ ನಾಪತ್ತೆ

    ಉಡುಪಿ, ಜೂನ್ 11 : ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


    5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820- 2555452, ಮೊ.ನಂ: 9480805450, ಕಾಪು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ:9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply