Connect with us

LATEST NEWS

ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ …..!!

ಉಡುಪಿ ಜೂನ್ 08: ಉಡುಪಿ ಜಿಲ್ಲೆಯಲ್ಲಿ 9 ರಿಂದ 11 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು,  ನಿನ್ನೆ ಸಂಜೆಯಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ.


ಸಂಜೆಯಾಗುತ್ತಿದ್ದಂತೆ ಗುಡುಗು ಸಿಡಿಲು ಸಹಿತ ಮಳೆ ಸುರಿದಿದೆ. ಈ ನಡುವೆ ಹವಮಾನ ಇಲಾಖೆ 9 ರಿಂದ 11 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ತಿಳಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *