Connect with us

LATEST NEWS

ಉಡುಪಿ ಜಿಲ್ಲೆ: ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆ: ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜೂನ್ 8: ಉಡುಪಿ ಜಿಲ್ಲೆಯಾದ್ಯಂತ ವಿಪರೀತ ಮಳೆ ಬೀಳುತ್ತಿರುವುದರಿಂದ ತಗ್ಗು ಪ್ರದೇಶಗಳು ಜಲಾವೃತ್ತಗೊಂಡು ನೆರೆ ಸಂಭವಿಸುವ ವಾತಾವರಣವಿದ್ದು.

ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವುದರಿಂದ,ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಜೂನ್ 9 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿರುತ್ತಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *