Connect with us

UDUPI

ಉಡುಪಿ ಗೃಹ ರಕ್ಷಕ ಸಿಬ್ಬಂದಿಗೆ ಕೊರೊನಾ ಸೊಂಕು

ಎರಡು‌ ಮನೆಗಳು ಸೀಲ್ ಡೌನ್

ಉಡುಪಿ ಜೂನ್ 5: ಉಡುಪಿ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೊಂಕು ತಗುಲಿದ ಬೆನ್ನಲ್ಲೆ ಈಗ ಗೃಹ ರಕ್ಷಕದಳದ ಸಿಬ್ಬಂದಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ.

ಉಡುಪಿ ಜಿಲ್ಲೆಯ ಕೋಟದ ವಡ್ಡರ್ಸೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಧುವನದ ನಿವಾಸಿ ಬ್ರಹ್ಮಾವರ ಘಟಕದ ಗೃಹರಕ್ಷಕ ದಳದ ಸಿಬಂದಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.
ಪ್ರಸ್ತುತ ಸೋಂಕಿತನನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸುತ್ತಲಿನ ಎರಡು ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *