LATEST NEWS
ಉಡುಪಿ – ಲಾರಿ ಡಿಕ್ಕಿ ಹೊಡೆದು ಮಹಿಳೆ ಮೃತ್ಯು
ಉಡುಪಿ – ಲಾರಿ ಡಿಕ್ಕಿ ಹೊಡೆದು ಮಹಿಳೆ ಮೃತ್ಯು
ಉಡುಪಿ ಜುಲೈ 27 : ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಎರ್ಮಾಳು ಬಡಾದಲ್ಲಿ ನಡೆದಿದೆ. ಮೃತ ಮಹಿಳೆಯನ್ನು 60 ವರ್ಷ ಪ್ರಾಯದ ಹೆಜಮಾಡಿ ನಿವಾಸಿ ಜಾನಕಿ ಎಂದು ಗುರುತಿಸಲಾಗಿದೆ. ಇವರು ಇಂದು ನಾಗರಪಂಚಮಿ ಆಚರಿಸಿ ಮರಳಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ನಾಗರಪಂಚಮಿ ಮುಗಿಸಿ ಇವರು ಮನೆಗೆ ತೆರಳಲು ರಸ್ತೆ ಬದಿ ನಿಂತಿದ್ದ ಸಂದರ್ಭದಲ್ಲಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ, ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login