Connect with us

    LATEST NEWS

    ಉಡುಪಿಯ ಉದ್ಯಾವರ ಬೊಳ್ಜೆ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿ ಪತ್ತೆ

    ಉಡುಪಿ ಅಗಸ್ಟ್ 24: ಉದ್ಯಾವರದ ಬೊಳ್ಜೆ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಬೇದುಲ್ಲ (48) ಎಂದು ಗುರುತಿಸಲಾಗಿದ್ದು, ಅವರು ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು ನಿವಾಸಿ ಎಂದು ತಿಳಿದುಬಂದಿದೆ.


    ರೈಲ್ವೇ ಟ್ರ್ಯಾಕ್ ಬಳಿ ಬೈಕ್ ಹಾಗೂ ಮೊಬೈಲ್ ಫೋನ್ ಪತ್ತೆಯಾದ ಕಾರಣ ವ್ಯಕ್ತಿಯನ್ನು ಗುರುತಿಸಲಾಯಿತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು ಅವರು ಶವವನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply