Connect with us

LATEST NEWS

ಉಡುಪಿ – 14ನೇ ಮಹಡಿಯಿಂದ ಬಿದ್ದು ಸಾವನಪ್ಪಿದ ಯುವಕ

ಉಡುಪಿ ಫೆಬ್ರವರಿ 25 :ಯುವಕನೊಬ್ಬ ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಸಾವನಪ್ಪಿದ ಘಟನೆ ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.


ಮೃತರನ್ನು ಲೇಕ್ ರಾಜ್ (29) ಎಂದು ಗುರುತಿಸಲಾಗಿದೆ. ಈತ ಮಾನಸಿಕ ಖಿನ್ನತೆಯಿಂದ ಯುವಕ ಬಳಲುತ್ತಿದ್ದ. ಆಯತಪ್ಪಿ 14ನೇ ಮಹಡಿಯಿಂದ ಬಿದ್ದಿರುವ ಸಾಧ್ಯತೆ ಇದೆ. ಈ ಸಂಬಂಧ ಉಡುಪಿ ನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *