Connect with us

UDUPI

ಉಡುಪಿ ನಗರಸಭೆ ಸೀಲ್ ಡೌನ್

ಉಡುಪಿ, ಜುಲೈ 14: ಉಡುಪಿ ನಗರ ಪಾಲಿಕೆಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಉಡುಪಿ ನಗರ ಪಾಲಿಕೆ ಕಚೇರಿ ಸೀಲ್‌ಡೌನ್ ಮಾಡಲಾಗಿದೆ.


ಈ ಸಿಬ್ಬಂದಿ ಕಳೆದ ಹಲವು ದಿನಗಳಿಂದ ಕ್ವಾರಂಟೈನ್‌ನಲ್ಲಿ ಇದ್ದು ಮಂಗಳವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಿಂದ ಉಡುಪಿ ನಗರ ಪಾಲಿಕೆ ಕಚೇರಿ ಸೀಲ್‌ಡೌನ್ ಮಾಡಲಾಗಿದೆ.