LATEST NEWS
ಭಾರಿ ಮಳೆ ಹಿನ್ನಲೆ ನಾಳೆ ಉಡುಪಿ ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ಭಾರಿ ಮಳೆ ಹಿನ್ನಲೆ ನಾಳೆ ಉಡುಪಿ ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ಉಡುಪಿ ಮೇ 29: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಮುಂದಿನ ಎರಡು ದಿನಗಳವರೆಗೆ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
You must be logged in to post a comment Login