Connect with us

LATEST NEWS

ಉಡುಪಿ ಶ್ರೀಕೃಷ್ಣ ಮಠಕ್ಕೆ ಕಾಂತಾರ ನಟ ರಿಷಬ್ ಶೆಟ್ಟಿ ಭೇಟಿ

ಉಡುಪಿ ಸೆಪ್ಟಂಬರ್ 03: ಉಡುಪಿ ಶ್ರೀಕೃಷ್ಣ ಮಠಕ್ಕೆ ಕಾಂತಾರ ನಟ ರಿಷಬ್ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದರು.


ಸದ್ಯ ಕಾಂತಾರ 2 ಕೆಲಸದಲ್ಲಿರುವ ರಿಷಬ್ ಶೆಟ್ಟಿ ಅವರು ಮಂಗಳೂರಿನ ಅನಂತ ನಮನ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ವೇಳೆ ಉಡುಪಿಗೆ ತೆರಳಿದ್ದ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಇದಕ್ಕೂ ಮೊದಲು ಪರ್ಯಾಯ ಮಠಾಧೀಶರನ್ನು ಭೇಟಿ ಆಗಿ ಆಶೀರ್ವಾದ ಪಡೆದರು

Share Information
Continue Reading
Advertisement
Click to comment

Leave a Reply

Your email address will not be published. Required fields are marked *