Connect with us

    LATEST NEWS

    ಉಡುಪಿ – ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

    ಉಡುಪಿ ನವೆಂಬರ್ 22: ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾದ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಮೂಡು ಅಲೆವೂರು ಎಂಬಲ್ಲಿ ನಡೆದಿದೆ.


    ಮೃತರನ್ನು ವಿದ್ಯೋದಯ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಅಮೃತಾ ಎಂದು ಗುರುತಿಸಲಾಗಿದೆ. ಇವರು ಕಳೆ ದ 8 ವರ್ಷಗಳಿಂದ ವಿದ್ಯೋ ದಯ ಪಬ್ಲಿಕ್ ಸ್ಕೂಲ್ ನಲ್ಲಿಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಇದೇ ಚಿಂತೆಯಲ್ಲಿ ಮನನೊಂದ ಮನೆಯ ಕೊಣೆಯೊಂದರಲ್ಲಿ ಕುತ್ತಿಗೆಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply