UDUPI
ಉಡುಪಿ ಜಿಲ್ಲೆಯಲ್ಲಿ ಇಂದು 99 ಮಂದಿಗೆ ಕೊರೊನಾ ಸೊಂಕು

ಉಡುಪಿ ಜುಲೈ 20: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 99 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2321 ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 1650 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 661 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 11 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

Continue Reading