Connect with us

    LATEST NEWS

    ಉಡುಪಿ – ಯುವತಿ ನಾಪತ್ತೆ

    ಉಡುಪಿ, ಮಾರ್ಚ್ 03 : ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ದುಗ್ಲಿಪದವು ನಿವಾಸಿ ಕರಿಷ್ಮಾ (22) ಎಂಬ ಮಹಿಳೆಯು ಫೆಬ್ರವರಿ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


    5 ಅಡಿ 3 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಕೊಂಕಣಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ

     

    Share Information
    Advertisement
    Click to comment

    You must be logged in to post a comment Login

    Leave a Reply