Connect with us

    DAKSHINA KANNADA

    ಉಳ್ಳಾಲ : ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ- 12 ಲೋಡು ಮರಳು, ಪಿಕಪ್ ವಶಕ್ಕೆ..!

    ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲದ ಕೋಟೆ ಪುರದಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರಳು ಅಡ್ಡೆಗೆ ಉಳ್ಳಾಲ ಠಾಣಾ ಪೊಲೀಸರು ಗುರುವಾರ ಬೆಳಗ್ಗಿನ ಜಾವಾ ದಾಳಿ ನಡೆಸಿದ್ದಾರೆ.

    ಉಳ್ಳಾಲ : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲದ ಕೋಟೆ ಪುರದಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರಳು ಅಡ್ಡೆಗೆ ಉಳ್ಳಾಲ ಠಾಣಾ ಪೊಲೀಸರು ಗುರುವಾರ ಬೆಳಗ್ಗಿನ ಜಾವಾ ದಾಳಿ ನಡೆಸಿದ್ದಾರೆ.

    ಈ ಸಂದರ್ಭ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ KL 29- 482 ಪಿಕಪ್ ವಾಹನ ಮತ್ತು 12 ಲೋಡಿನಷ್ಟು ಸಾಮಾನ್ಯ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ವಶಪಡಿಸಿಕೊಂಡ ಮರಳು ಮತ್ತು ವಾಹನವನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply