ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ರೌಡಿ ಶೀಟರ್ ಸಮೀರ್ ಕೊಲೆ ಪ್ರಕರಣ, ಇಬ್ಬರು ವಶಕ್ಕೆ..!

ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ರೌಡಿ ಶೀಟರ್ ಸಮೀರ್ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ರಾತ್ರಿ ತೊಕ್ಕೊಟ್ಟು ಫಾಸ್ಟ್ ಫುಡ್‌ ಗೆ ತಾಯಿ, ಪತ್ನಿ ಹಾಗೂ ಮಕ್ಕಳ ಜೊತೆ ಬಂದಿದ್ದ ಸಮೀರ್ ನನ್ನು ಕಾರಲ್ಲಿ ಫಾಲೋ ಮಾಡಿ ಬಂದ ನಾಲ್ವರ ತಂಡ ಕುಟುಂಬ ಸದಸ್ಯರ ಮುಂದೆಯೇ ಭೀಕರವಾಗಿ ಕೊಲೆ ಮಾಡಿ ಬಳಿಕ ಪರಾರಿಯಾಗಿತ್ತು. 2018 ರಲ್ಲಿ ಟಾರ್ಗೆಟ್ ಗ್ಯಾಂಗ್‌ ಇಲ್ಯಾಸ್ ಕೊಲೆಯ ಬಳಿಕ ಬಂಧನವಾಗಿದ್ದ ಸಮೀರ್ 2023ರಲ್ಲಿ … Continue reading ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ರೌಡಿ ಶೀಟರ್ ಸಮೀರ್ ಕೊಲೆ ಪ್ರಕರಣ, ಇಬ್ಬರು ವಶಕ್ಕೆ..!