Connect with us

    LATEST NEWS

    ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿ..!?

    ನವದೆಹಲಿ, ಮೇ 07: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ. ಈ ಕುರಿತು ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ.

    ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ ವರದಿಯಾಗಿತ್ತು. ಇಂತಹ ವರದಿಗಳ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಏಮ್ಸ್ ಆಸ್ಪತ್ರೆ ಅಧಿಕಾರಿಗಳು, ಛೋಟಾ ರಾಜನ್ ಇನ್ನೂ ಜೀವಂತವಾಗಿದ್ದಾರೆ. ಸಾವನ್ನಪ್ಪಿಲ್ಲ ಎಂದು ಹೇಳಿದ್ದಾರೆ.

    ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 62 ವರ್ಷ ವಯಸ್ಸಿನ ಪಾತಕಿಯನ್ನು ಏಪ್ರಿಲ್ 26 ರಂದು ಏಮ್ಸ್ ಗೆ
    ದಾಖಲಿಸಲಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply