LATEST NEWS
ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಪುತ್ತೂರು ಮಾರ್ಚ್ 11: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪುತ್ತೂರಿನ ಕಾಣಿಯೂರು ರಸ್ತೆ ಬದಿ ಪತ್ತೆಯಾಗಿದೆ. ಮೃತ ದೇಹವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹದಿಂದ ಕಾಲುಗಳು ಬೆರ್ಪಟ್ಟ ಸ್ಥಿತಿಯಲ್ಲಿ ಬಿದ್ದಿದೆ. ಯಾವುದೋ ಪ್ರಾಣಿಗಳು ಮೃತದೇಹವನ್ನು ತಿಂದಿರುವ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Continue Reading