Connect with us

    LATEST NEWS

    ಕಟಪಾಡಿ – ರೈಲ್ವೆ ಹಳಿ ಮೇಲೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ಉಡುಪಿ ನವೆಂಬರ್ 17: ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಟಪಾಡಿ ಸನಿಹದ ಅಚ್ಚಡ ಬಳಿ ನಡೆದಿದೆ.

    ಸಾಂದರ್ಭಿಕ ಚಿತ್ರ

    ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು ಡಿಕ್ಕಿ ಹೊಡೆದಿರಬಹುದು ಅಥವಾ ರೈಲಿನಿಂದ ಆಯ ತಪ್ಪಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.
    ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ ಯುವಕನ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಕಾರ್ಯಾಚರಿಸುತ್ತಿದ್ದಾರೆ. ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply