Connect with us

DAKSHINA KANNADA

ಉಪ್ಪಿನಂಗಡಿ- ಎರಡು ಗುಂಪುಗಳ ನಡುವೆ ಗಲಾಟೆ ಮೂವರಿಗೆ ಗಾಯ

ಉಪ್ಪಿನಂಗಡಿ ಡಿಸೆಂಬರ್ 06: ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಪ್ಪಿನಂಗಡಿಯ ಅಂಡೆತ್ತಡ್ಕದಲ್ಲಿ ನಿನ್ನೆ ರಾತ್ರಿ ನಡೆದಿದೆ.


ಅಂಗಡಿ ಸಮೀಪ ಕುಳಿತಿದ್ದ ಗುಂಪೊಂದರ ಮೇಲೆ ಬೈಕ್ ನಲ್ಲಿ ಬಂದ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದೆ ಎಂದು ಹೇಳಲಾಗಿದ್ದು, ಈ ಗಲಾಟೆಯ ಪರಿಣಾಮ ಮೂವರು ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Advertisement
Click to comment

You must be logged in to post a comment Login

Leave a Reply