FILM
ನಾನು ಮೂರು ವರ್ಷದಿಂದ ಸೆ*ಕ್ಸ್ ಮಾಡಿಲ್ಲ ಎಂದ ನಟಿ – ಕಾರಣ ಮಾತ್ರ ವಿಚಿತ್ರ
ಮುಂಬೈ ಅಗಸ್ಟ್ 28: ಸದಾ ತನ್ನ ಡ್ರೆಸ್ಸಿಂಗ್ ಇಂದ ಸುದ್ದಿಯಲ್ಲಿರುವ ನಟಿ ಉರ್ಫಿ ಜಾವೆಜ್ ಈ ಬಾರಿ ಮಾತ್ರ ತನ್ನ ಹೇಳಿಕೆಯಿಂದ ವೈರಲ್ ಆಗಿದ್ದಾರೆ. ಕಳೆದ 3 ವರ್ಷಗಳಿಂದ ನಾನು ಸೆಕ್ಸ್ ಮಾಡಿಲ್ಲ ಎಂದು ಹೇಳಿರುವ ಅವರು ಅದಕ್ಕ ವಿಚಿತ್ರವಾದ ಕಾರಣವನ್ನು ಕೊಟ್ಟಿದ್ದಾರೆ.
ಬಿಗ್ ಬಾಸ್ ಓಟಿಟಿ) ಬೆಡಗಿ ಉರ್ಫಿ ಜಾವೇದ್ ಸದ್ಯ ‘ಫಾಲೋ ಕರ್ ಲೋ ಯಾರ್’ ಎಂಬ ಶೋನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಖಾಸಗಿ ಬದುಕಿನ ಬಗ್ಗೆ ಮುಕ್ತವಾಗಿ ನಟಿ ಮಾತನಾಡಿದ್ದಾರೆ. ನಾನು ಕಳೆದ 3 ವರ್ಷಗಳಿಂದ ಯಾರ ಜೊತೆಯೂ ದೈಹಿಕ ಸಂಪರ್ಕ ನಡೆಸಿಲ್ಲ. ಯಾರಿಗೂ ಕಿಸ್ ಕೂಡ ಮಾಡಿಲ್ಲ. ಯಾಕೆ ಎಂಬುದನ್ನು ಕೂಡ ನಟಿ ಮಾತನಾಡಿ, ನನ್ನ ಬಳಿ ಎಲ್ಲಿಯವರೆಗೂ ಪ್ರೈವೇಟ್ ಜೆಟ್ ಇರುವುದಿಲ್ಲವೋ ಅಲ್ಲಿ ತನಕ ಸೆಕ್ಸ್ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿದ್ದೆ ಎಂದಿದ್ದಾರೆ.
ನಾನು ಇಂಡಿಪೆಂಡೆಂಟ್ ಹುಡುಗಿ ಸ್ವಾಭಿಮಾನಿ. ಇಲ್ಲಿಯವರೆಗೂ ನನ್ನ ಜೀವನದಲ್ಲಿ ಎಲ್ಲವನ್ನೂ ನಾನೇ ಮಾಡಿಕೊಂಡಿದ್ದೇನೆ. ಹಾಗಾಗಿ ಸಂಗಾತಿಯ ಮುಂದೆ ನಾನು ದುರ್ಬಲವಾಗಿ ಕಾಣಲು ಇಷ್ಟಪಡುವುದಿಲ್ಲ ಎಂದು ಉರ್ಫಿ ಜಾವೇದ್ ಕಾರಣ ತಿಳಿಸಿದ್ದಾರೆ. ಈಗ ನಟಿಯ ಹೇಳಿಕೆಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.