MANGALORE
ಉರ್ವಾ ಮಾರಿಗುಡಿ ಉತ್ಸವ ದೇವಸ್ಥಾನ ಪರಿಸರದಲ್ಲಿ ಮಧ್ಯ ಮಾರಾಟ ನಿಷೇಧ
ಮಂಗಳೂರು ಮಾರ್ಚ್ 04: ಉರ್ವಾ ಮಾರಿಗುಡಿ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಹಿನ್ನಲೆ ಮಾರ್ಚ್ 7ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 8ರ ಬೆಳಿಗ್ಗೆ 6ಗಂಟೆಯವರೆಗೆ ದೇವಸ್ಥಾನದ ಪರಿಸರದ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶಿದ್ದಾರೆ.
ಉರ್ವಾ ಮಾರಿಗುಡಿ ದೇವಸ್ಥಾನದಲ್ಲಿ ಮಾರ್ಚ್ 3ರ ಶುಕ್ರವಾರದಿಂದ ಮಾರ್ಚ್ 8ರ ಬುಧವಾರದವರೆಗೆ ವರ್ಷಾವಧಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಕಾರಣ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಸಾವಿರಾರು ಭಕ್ತಾದಿಗಳು ಆಗಮಿಸುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ನಗರದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಉರ್ವಾ ಮಾರಿಗುಡಿ ದೇವಸ್ಥಾನದ ಪರಿಸರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ನ್ಯೂ ಕುಡ್ಲ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಚಕಿತ ಬಾರ್ ಅಂಡ್ ರೆಸ್ಟೋರೆಂಟ್ ಮಧ್ಯದ ಅಂಗಡಿಗಳನ್ನು ಮಾರ್ಚ್ 7ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 8ರ ಬೆಳಿಗ್ಗೆ 6ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ
You must be logged in to post a comment Login