LATEST NEWS
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ನಾಮಪತ್ರ ಸಲ್ಲಿಕೆ

ಮಂಗಳೂರು ಎಪ್ರಿಲ್ 14: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ 2ನೇ ಭಾರಿ ಆಯ್ಕೆಯಾಗಿರುವ ವೇದವ್ಯಾಸ್ ಕಾಮತ್ ಇಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮೊದಲು ಕುದ್ರೋಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ಬಳಿಕ ಕಾರ್ಯಕತ್ರರೊಂದಿಗೆ ಪಾದಯಾತ್ರೆ ಮೂಲದ ಮಹಾನಗರಪಾಲಿಕೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.

Continue Reading