JYOTHISHYA
ಮುಂದಿನ ಐದು ವರ್ಷಗಳ ಕಾಲ ನಾಲ್ಕು ರಾಶಿಯವರಿಗೆ ಶುಕ್ರದೆಸೆ ಮತ್ತು ಸುವರ್ಣ ರಾಜಯೋಗ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ನಮಸ್ಕಾರ ಪ್ರಿಯ ಸ್ನೇಹಿತರೇ, ಮುಂದಿನ ಐದು ವರ್ಷಗಳ ಕಾಲ ಈ ನಾಲ್ಕು ರಾಶಿಯವರಿಗೆ ಶುಕ್ರದೆಸೆ ಮತ್ತು ಮಂಜುನಾಥ ಸ್ವಾಮಿಯ ಕೃಪೆ ಇರುವುದರಿಂದ ಸುವರ್ಣ ರಾಜಯೋಗ ಆರಂಭ. ನೀವು ಮಾಡುವ ಕೆಲಸ ಕಾರ್ಯದ ಬಗ್ಗೆ ಹೆಚ್ಚು ಗಮನಕೊಡಬೇಕು ಏಕೆಂದರೆ ಆ ಕೆಲಸದಿಂದಲೇ ನೀವು ಹೆಚ್ಚು ಗೌರವವನ್ನು ಸಂಪಾದಿಸಲು ಸಾಧ್ಯವಾಗುತ್ತದೆ ನಿಷ್ಠೆಯಿಂದ ನೀವು ಕೆಲಸ ಮಾಡಿದ್ದೆ ಆದರೆ ಒಳ್ಳೆಯ ಪ್ರಗತಿಯನ್ನು ಕಾಣಬಹುದಾಗಿದೆ.
ಅದೇ ರೀತಿಯಲ್ಲಿ ಯಾವುದಾದರೂ ಕೆಲಸಗಳು ಅರ್ಧಕ್ಕೆ ನಿಂತು ಹೋಗಿದ್ದರೆ ಅವುಗಳನ್ನು ನೀವು ಪೂರ್ಣಗೊಳಿಸುವುದು ತುಂಬಾ ಮುಖ್ಯ. ನಿಮ್ಮ ಜೀವನದಲ್ಲಿ ಆದಾಯದ ಹರಿವು ಹೆಚ್ಚಾಗುತ್ತದೆ ಗೌರವ ಹೆಚ್ಚಾಗುತ್ತದೆ ಉನ್ನತವಾದ ಸ್ಥಾನಮಾನಗಳನ್ನು ಪಡೆಯುತ್ತಿರಿ. ನಿಮ್ಮ ಜೀವನದಲ್ಲಿ ಎಲ್ಲಾ ರೀತಿಯ ಬದಲಾವಣೆಯನ್ನು ನೀವು ಕಾಣಲು ಸಾಧ್ಯವಾಗುತ್ತದೆ ಏಕೆಂದರೆ ಇಷ್ಟು ದಿನ ಶ್ರಮಪಟ್ಟು ನಿರ್ವಹಿಸಿರುವ ಕೆಲಸದಿಂದಾಗಿ ಒಳ್ಳೆಯ ಸ್ಥಾನಮಾನವನ್ನ ನೀವು ಪಡೆದುಕೊಳ್ಳಲು ಸಾಧ್ಯ.
ಎಲ್ಲಾ ರೀತಿಯಿಂದಲೂ ಕೂಡ ಅದೃಷ್ಟ ಎಂಬುದು ನಿಮ್ಮನ್ನ ಹುಡುಕಿಕೊಂಡು ಬರುತ್ತದೆ ಆದ್ದರಿಂದ ತುಂಬಾ ಶುಭಕರವಾದ ವಾತಾವರಣಗಳು ಸೃಷ್ಟಿಯಾಗಲು ಸಾಧ್ಯ. ಯಾರಿಗಾದರೂ ಹಣವನ್ನು ಕೊಟ್ಟಿದ್ದರೆ ಅಥವಾ ನೀವು ಸಾಲವನ್ನ ತೆಗೆದುಕೊಂಡಿದ್ದರೆ ಆ ಸಾಲವನ್ನ ಮರುಪಾವತಿ ಮಾಡಲು ಸಾಧ್ಯವಾಗುತ್ತದೆ ಮತ್ತು ಮರಳಿ ಆ ಹಣವನ್ನು ನೀವು ಪಡೆದುಕೊಳ್ಳಬಹುದು ಆಗಿರುತ್ತದೆ ಏಕೆಂದರೆ ಹಣಕಾಸಿನ ವಿಚಾರದಲ್ಲಿ ತುಂಬಾ ಜಾಗರೂಕತೆಯಿಂದ ಇರುವುದು ತುಂಬಾ ಮುಖ್ಯವಾಗಿರುತ್ತದೆ.
ಕುಟುಂಬ ಜೀವನ ಉತ್ತಮವಾಗಿರುತ್ತದೆ ಕುಟುಂಬದವರೊಂದಿಗೆ ನಿಮ್ಮ ಜೀವನದ ಸಮಸ್ಯೆಗಳಾಗಿರಬಹುದು ಸಂತೋಷವಾಗಿರಬಹುದು ಎಲ್ಲಾ ರೀತಿಯ ವಿಷಯಗಳನ್ನು ನೀವು ಚರ್ಚೆ ಮಾಡುವುದು ತುಂಬಾ ಮುಖ್ಯವಾಗಿರುತ್ತದೆ ಏಕೆಂದರೆ ಕುಟುಂಬದವರು ಯಾವಾಗಲೂ ನಿಮಗೆ ಕೈಬಿಡುವುದಿಲ್ಲ ಸದಾ ನಿಮಗೆ ಬೆಂಬಲವಾಗಿರುವುದರಿಂದ ನಿಮ್ಮ ಜೀವನದ ತೊಂದರೆಗಳು ಸಮಸ್ಯೆಗಳು, ಕುಟುಂಬದವರು ಉತ್ತಮ.
ಆರೋಗ್ಯವನ್ನು ತುಂಬಾ ಜಾಗರೂಕತೆಯಿಂದ ನೋಡಿಕೊಳ್ಳಬೇಕು ಏಕೆಂದರೆ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ ಆದ್ದರಿಂದ ಅದರ ಕಡೆ ಹೆಚ್ಚು ಗಮನ ಕೊಡುವುದು ಉತ್ತಮ. ಇಷ್ಟೆಲ್ಲ ಅದೃಷ್ಟ ಮುಂದಿನ ಐದು ವರ್ಷಗಳವರೆಗೆ ನಾಲ್ಕು ರಾಶಿಯವರಿಗೆ ಇರುವುದರಿಂದ ಅದೃಷ್ಟವಂತ ರಾಶಿಗಳು ಯಾವುದು ಎಂದರೆ ಕನ್ಯಾ ರಾಶಿ, ತುಲಾ ರಾಶಿ, ಧನಸ್ಸು ರಾಶಿ, ಮೇಷ ರಾಶಿಯವರಿಗೆ ಮಂಜುನಾಥ ಸ್ವಾಮಿಯ ಸಂಪೂರ್ಣ ಕೃಪೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)
You must be logged in to post a comment Login