Connect with us

    DAKSHINA KANNADA

    ಹಿರಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನ

    ಮಂಗಳೂರು, ಜುಲೈ 07 : ಹಿರಿಯ ಯಕ್ಷಗಾನ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ ಇಂದು ಬೆಳಿಗ್ಗೆ ನಿಧನರಾದರು.

    ಬೆಳ್ಳಾರೆ ವಿಶ್ವನಾಥ ರೈ ಯವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ,ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದ ಅವರು ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ ಇತ್ಯಾದಿಗಳನ್ನು ಪಡೆದಿರುವುದಲ್ಲದೆ ಇತ್ತೀಚೆಗಷ್ಟೇ ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನೂ ಸ್ವೀಕರಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply