Connect with us

DAKSHINA KANNADA

ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಪಮಾನ – ಮದುವೆ ಮನೆಗೆ ಹಿಂದೂ ಸಂಘಟನೆಗಳ ಮುತ್ತಿಗೆ

ಪುತ್ತೂರು ಜನವರಿ 07: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಪಮಾನ ಮಾಡಿದ ಮದುಮೆ ಮನೆ ಮೇಲೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.


ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮನೆಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಮದುಮಗ ಕೊರಗಜ್ಜನ ರೀತಿ ವೇಷ ತೊಟ್ಟು ಬಂದು ಯುವಕರೊಂದಿಗೆ ಮೋಜು ಮಸ್ತಿ ಮಾಡಿದ್ದ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ವಿರೋದ ವ್ಯಕ್ತವಾಗಿತ್ತು. ಈ ಹಿನ್ನಲೆ ವಿಟ್ಲದ ಸಾಲೆತ್ತೂರಿನಲ್ಲಿರುವ ಮದುಮಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ವಿಟ್ಲ ಪ್ರಖಂಡ ವಿಹೆಚ್‌‌ಪಿ, ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply