Connect with us

BANTWAL

ವಿಟ್ಲ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ವಿಟ್ಲ ಜುಲೈ 26: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಾಣಿ ಸಮೀಪ ಬೊಳ್ಳುಕಲ್ಲು ಎಂಬಲ್ಲಿ ಶನಿವಾರ ನಡೆದಿದೆ.


ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ತುಂಬಿದ್ದು, ಇದರಿಂದ ನಿರಂತರ ಅಪಘಾತ ಸಂಭವಿಸುತ್ತಿದೆ ಎಂದು ವಾಹನ ಚಾಲಕ, ಮಾಲಕರು ಅಭಿಪ್ರಾಯಪಟ್ಟಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *