Connect with us

DAKSHINA KANNADA

ವಿಟ್ಲ – ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದ ಕಾರು

ವಿಟ್ಲ, ಜೂನ್ 1: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.


ಕಾರು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು ಕಂಬಕ್ಕೂ ಕಾರಿಗೂ ಹಾನಿಯಾಗಿದೆ. ಕಾರಿನಲ್ಲಿದ್ದವರು ಗ್ಲಾಸ್ ಒಡೆದು ಹೊರಬಂದಿರುವಂತೆ ಕಂಡುಬರುತ್ತಿದೆ. ಕಾರಿನಲ್ಲಿದ್ದವರ ವಿವರ ತಿಳಿದುಬಂದಿಲ್ಲ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *