DAKSHINA KANNADA
ವಿಟ್ಲ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೊಂಕು
ವಿಟ್ಲ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೊಂಕು
ಮಂಗಳೂರು ಮೇ.24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ವಿಟ್ಲ ಪೊಲೀಸ್ ಠಾಣೆ ಪೇದೆಯೊಬ್ಬರಿಗೆ ಮುಂಬೈನಿಂದ ಬಂದ ವ್ಯಕ್ತಿಯ ಸಂಪರ್ಕದಿಂದ ಕೊರೊನಾ ಪಾಸಿಟಿವ್ ಬಂದಿದೆ.
ಮೇ 14 ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆತ ಕ್ವಾರಂಟೈನ್ ಗೆ ಹೋಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದ, ಈ ಹಿನ್ನಲೆ ಪೊಲೀಸರ ಸ್ವಾಬ್ ಟೆಸ್ಟ್ ವೇಳೆ ಒರ್ವ ಪೊಲೀಸ್ ಪೇದೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
You must be logged in to post a comment Login