JYOTHISHYA
ಯಾವ ರಾಶಿಯವರು ಯಾವ ಬಣ್ಣದ ವಸ್ತ್ರವನ್ನು ತೊಡಬೇಕು ಶ್ರೀ ಕೃಷ್ಣ ಜನ್ಮಾಷ್ಟಮಿಯಂದು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಶ್ರೀ ಕೃಷ್ಣ ಜನ್ಮಾಷ್ಟಮಿ ಯು ಅತ್ಯಂತ ವಿಶೇಷವಾದ ದಿನವಾಗಿದೆ ಈ ದಿನವೂ ಶ್ರೀಕೃಷ್ಣನನ್ನು ಆರಾಧನೆ ಮಾಡುವುದರಿಂದ ನೀವು ಅಂದುಕೊಂಡ ಅಂತಹ ಕೆಲಸ ಕಾರ್ಯಗಳು ನೆರವೇರುತ್ತದೆ.
ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ಈ ರಾಶಿಯವರು ಅಂದುಕೊಂಡಿದ್ದೆಲ್ಲಾ ನೆರವೇರಲು ಸಾಧ್ಯ ಈ ದಿನ ಯಾವ ರಾಶಿಯವರು ಯಾವ ಬಣ್ಣದ ಬಟ್ಟೆಯನ್ನು ತೊಡಬೇಕು ತಿಳಿಯೋಣ
ಇದು ಶ್ರೀಕೃಷ್ಣನ ಜನ್ಮ ಉತ್ಸವ ಅಥವಾ ಭಗವಾನ್ ಕೃಷ್ಣನ ಜನ್ಮ ವಾರ್ಷಿಕೋತ್ಸವವಾಗಿದೆ. ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುವುದು. 2024 ರ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಆಗಸ್ಟ್ 26 ರಂದು ಸೋಮವಾರ ಆಚರಿಸಲಾಗುವುದು. 2024ರ ಕೃಷ್ಣ ಜನ್ಮಾಷ್ಟಮಿಯ ಶುಭ ದಿನದಂದು ಭಗವಾನ್ ಕೃಷ್ಣನ ನೆಚ್ಚಿನ ಬಣ್ಣಗಳನ್ನು ಧರಿಸುವುದರಿಂದ ಶ್ರೀ ಕೃಷ್ಣನನ್ನು ಸುಲಭವಾಗಿ ಮೆಚ್ಚಿಸಬಹುದು. ರಾಶಿಗನುಗುಣವಾಗಿ ನಾವು ಶ್ರೀಕೃಷ್ಣ ಜನ್ಮಾಷ್ಟಮಿಯಂದು ಯಾವ ಬಣ್ಣದ ಬಟ್ಟೆ ಧರಿಸಬೇಕು ಗೊತ್ತಾ.?
ಮೇಷ ರಾಶಿ
ಮೇಷ ರಾಶಿಯವರು ಶ್ರೀ ಕೃಷ್ಣ ಜನ್ಮಾಷ್ಟಮಿ ಎಂದು ಹಳದಿ ಅಥವಾ ಕಿತ್ತಲೆ ಬಣ್ಣದ ಬಟ್ಟೆಯನ್ನು ಧರಿಸಬೇಕು
ಇದರಿಂದ ಧನಾತ್ಮಕತೆಯು ಹೆಚ್ಚುತ್ತದೆ.
ನಿಮ್ಮ ಸುಜನಶೀಲತೆಯನ್ನು ಹೆಚ್ಚಿಸುತ್ತದೆ
ಸಿಂಹ ರಾಶಿ
ಜನ್ಮಾಷ್ಟಮಿಯ ಈ ಶುಭ ದಿನದಂದು ಸಿಂಹ ರಾಶಿಯವರು ಕೆಂಪು ಮತ್ತು ಹಳದಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಮಂಗಳಕರವಾಗಿರುತ್ತದೆ. ಈ ಬಣ್ಣವು ಜೀವನದಲ್ಲಿ ಸಂಪತ್ತು ಮತ್ತು ಸಮೃದ್ಧಿಯನ್ನು ತರುತ್ತದೆ ಮತ್ತು ಭಗವಾನ್ ಕೃಷ್ಣನು ಭಕ್ತರಿಗೆ ಬಯಸಿದ ಆಸೆಗಳನ್ನು ಈಡೇರಿಸುತ್ತಾನೆ ಎನ್ನುವ ನಂಬಿಕೆಯಿದೆ.
ತುಲಾ ರಾಶಿ
ತುಲಾ ರಾಶಿಯವರು ಗುಲಾಬಿ ಮತ್ತು ತಿಳಿ ಹಸಿರು ಬಣ್ಣದ ಬಟ್ಟೆಗಳನ್ನು ಧರಿಸಿ ಶ್ರೀಕೃಷ್ಣನನ್ನು ಪೂಜಿಸಬೇಕು. ಇದು ಅವರಿಗೆ ಸದಾಕಾಲ ಶ್ರೀಕೃಷ್ಣನ ಅನುಗ್ರಹ ಅವರ ಮೇಲೆ ಇರುವಂತೆ ಮಾಡುತ್ತದೆ. ಶ್ರೀಕೃಷ್ಣನ ಆಶೀರ್ವಾದವನ್ನು ಪಡೆದುಕೊಳ್ಳಲು ಈ ಬಣ್ಣದ ಬಟ್ಟೆಯು ಅತ್ಯಂತ ಪ್ರಯೋಜನಕಾರಿಯಾಗಿರುತ್ತದೆ.
ಮಕರ ರಾಶಿ
ಮಕರ ರಾಶಿಯವರು ಆಕಾಶ ನೀಲಿ ಬಣ್ಣದ ಬಟ್ಟೆಗಳನ್ನು ಧರಿಸಿ ಶ್ರೀಕೃಷ್ಣನ ಜನ್ಮದಿನದಂದು ಆತನನ್ನು ಪೂಜಿಸುವ ಮೂಲಕ ಅವನ ಕೃಪೆಯನ್ನು ಅನುಭವಿಸಬಹುದು. ಶ್ರೀಕೃಷ್ಣ ಜನ್ಮಾಷ್ಟಮಿಯ ದಿನದಂದು ಈ ಬಣ್ಣದ ಬಟ್ಟೆಯನ್ನು ಧರಿಸಿ ಕೃಷ್ಣನನ್ನು ಪೂಜಿಸಿದರೆ ಶೀಘ್ರದಲ್ಲೇ ಆತನ ಆಶೀರ್ವಾದವನ್ನು ನೀವು ಪಡೆದುಕೊಳ್ಳಬಹುದು.
ಮೀನ ರಾಶಿ
ಮೀನ ರಾಶಿಯವರು ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ದಿನದಂದು ಸಾಸಿವೆ ಮತ್ತು ಕಿತ್ತಳೆ ಬಣ್ಣದ ಬಟ್ಟೆಗಳನ್ನು ಧರಿಸಿ ಆತನನ್ನು ಪೂಜಿಸಬೇಕು. ಈ ರೀತಿ ನೀವು ಶ್ರೀಕೃಷ್ಣನನ್ನು ಪೂಜಿಸುವುದರಿಂದ ಕೃಷ್ಣನು ನಿಮ್ಮನ್ನು ಸುಖ, ಶಾಂತಿ, ಸಮೃದ್ಧಿಯಿಂದ ತುಂಬಿರುವಂತೆ ಮಾಡುತ್ತಾನೆ ಎಂದು ಹೇಳಲಾಗುತ್ತದೆ.
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)